Home ತಾಜಾ ಸುದ್ದಿ ಶ್ರೀಕೃಷ್ಣ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ

ಶ್ರೀಕೃಷ್ಣ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ

0

ಬೆಂಗಳೂರು: ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯಲ್ಲಿರುವ ಗುರುವಾಯೂರು ದೇವಸ್ಥಾನಕ್ಕೆ ಬಿಎಸ್​ ಯಡಿಯೂರಪ್ಪ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಹಂಚಿಕೊಂಡ ಅವರು ಕೇರಳದ ಸುಪ್ರಸಿದ್ಧ ಯಾತ್ರಾ ಕ್ಷೇತ್ರ ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು. ನಂತರ ಅಲ್ಲಿಯ ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಶ್ರೀ ಮಹಾಗೋಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು ಎಂದಿದ್ದಾರೆ.

Exit mobile version