ಸಚಿವ ಸಂಪುಟ ಸಭೆ ಅಂತ್ಯ

0
13

ಬೆಂಗಳೂರು: ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು. ಸುದೀರ್ಘ ಮೂರು ಗಂಟೆಗಳ ಕಾಲ ನಡೆದ ಸಂಪುಟ ಸಭೆಯನಂತರ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಯಲಿದೆ.

Previous articleಚಾವಣಿಯಿಂದ ಬಿದ್ದು ಕಾರ್ಮಿಕ ಸಾವು
Next articleಗ್ಯಾರಂಟಿಯಾದ ಗೃಹಜ್ಯೋತಿ