ಸಚಿವ ಸ್ಥಾನ ಬಿಟ್ಟುಕೊಡುವುದಿಲ್ಲ

0
18

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಚಿವ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ಸಚಿವ ಮುನಿಯಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ, ಅವರು ಸ್ಥಾನ ಬಿಟ್ಟು ಕೊಡುವುದಾದರೆ ಕೊಡಲಿ. ನಾನು ಯಾಕೆ ಸಚಿವ ಸ್ಥಾನ ಬಿಟ್ಟು ಕೊಡಬೇಕು. ಮುನಿಯಪ್ಪ ಅವರ ಹೇಳಿಕೆಗೆ ನನ್ನ ಸಹಮತ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Previous articleಅಧಿಕಾರಿ ದಂಪತಿ ಮೇಲೆ ಲೋಕಾ ದಾಳಿ
Next article1.47 ಕೋಟಿ ರೂ. ಆಸ್ತಿ ಪತ್ತೆ: ದಂಪತಿ ಮನೆ, ಕಚೇರಿ ಮೇಲೆ ಲೋಕಾ ದಾಳಿ