Home ತಾಜಾ ಸುದ್ದಿ ಸರ್ಕಾರ ರಚನೆ ಪ್ರಕ್ರಿಯೆ ಆರಂಭ

ಸರ್ಕಾರ ರಚನೆ ಪ್ರಕ್ರಿಯೆ ಆರಂಭ

0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗಳಿಸಿರುವ ಕಾಂಗ್ರೆಸ್ ಪಕ್ಷದ ಪರವಾಗಿ ಶಾಸಕ ಡಾ. ಜಿ. ಪರಮೇಶ್ವರ್ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ , ಸರ್ಕಾರ ರಚಿಸುವ ಕುರಿತು ಮನವಿಯನ್ನು ಸಲ್ಲಿಸಿದರು.
ಕಾಂಗ್ರೆಸ್ ಪ್ರತಿನಿಧಿಯಾಗಿ ತೆರಳಿದ ಡಾ. ಜಿ. ಪರಮೇಶ್ವರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಮುಖೇನ ಮನವಿಯನ್ನು ನೀಡಿದರು. ಮೇ.20 ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ.

Exit mobile version