ತಾಜಾ ಸುದ್ದಿನಮ್ಮ ಜಿಲ್ಲೆಬೆಳಗಾವಿಸುದ್ದಿರಾಜ್ಯ By Samyukta Karnataka - May 18, 2023 0 ಸವದತ್ತಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ವಿಶ್ವಾಸ ವೈದ್ಯ ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅವರು ಅಭಿನಂದಿಸಿದರು.