Home ತಾಜಾ ಸುದ್ದಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿ: ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ: ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

0

ಬೆಳಗಾವಿ: ಸುವರ್ಣ ವಿಧಾನಸೌಧದ ಬಳಿ ಸಾರಿಗೆ ಸಂಸ್ಥೆಯ ಬಸ್‌ ಪಲ್ಟಿಯಾದ ಘಟನೆಯಲ್ಲಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ತಿಳಿಯುತ್ತಿದಂತೆ ಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ, ಎಲ್ಲರಿಗೂ ಧೈರ್ಯವನ್ನು ತುಂಬಿ, ಜತೆಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಿರಿ ಎಂದು ವೈದ್ಯರಿಗೆ ಸೂಚಿಸಿದ್ದಾರೆ.

https://samyuktakarnataka.in/%e0%b2%ac%e0%b3%86%e0%b2%b3%e0%b2%97%e0%b2%be%e0%b2%b5%e0%b2%bf-%e0%b2%b8%e0%b2%be%e0%b2%b0%e0%b2%bf%e0%b2%97%e0%b3%86-%e0%b2%b8%e0%b2%82%e0%b2%b8%e0%b3%8d%e0%b2%a5%e0%b3%86%e0%b2%af-%e0%b2%ac/

Exit mobile version