ಸಿನಿಮಾ ನಟಿ ಅನುಗೌಡ ಮೇಲೆ ಹಲ್ಲೆ

0
19

ಶಿವಮೊಗ್ಗ: ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಸಾಗರ ತಾಲೂಕಿನ ಕಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ತೀವ್ರವಾಗಿ ಗಾಯಗೊಂಡಿದ್ದ ಅನುಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅನುಗೌಡ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದ್ದು. ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleವಿಧಾನಸಭೆ ಕಲಾಪದಲ್ಲಿ ಗದ್ದಲ: ಕಲಾಪ ಮುಂದೂಡಿಕೆ
Next articleಮುರುಘಾ ಮಠ: ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ