ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಸೆ. 12ರಿಂದ ಅಧಿವೇಶನ By Samyukta Karnataka - August 30, 2022 0 18 ಬೆಂಗಳೂರು: ವಿಧಾನಸಭೆಯ ಹದಿಮೂರನೇ ಅಧಿವೇಶನವು ಸೆಪ್ಟೆಂಬರ್ 12ರಂದು ಬೆಳಿಗ್ಗೆ 11ಕ್ಕೆ ಆರಂಭವಾಗುತ್ತದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.