ಸೈಮಾ 2022 ; ಪುನೀತ್ ರಾಜ್ ಕುಮಾರ್ ಅತ್ಯುತ್ತಮ ನಟ

0
31

ಕಳೆದ ವರ್ಷ ನಮ್ಮನೆಲ್ಲ ಅಗಲಿದ ಕನ್ನಡ ಚಲನಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಯುವರತ್ನ ಚಿತ್ರದಲ್ಲಿನ ತಮ್ಮ ಅತ್ಯುತ್ತಮ ಅಭಿನಯಕ್ಕೆ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿ ಗೆದ್ದಿದ್ದಾರೆ. ಇನ್ನು ಈ ಪ್ರಶಸ್ತಿಯನ್ನು ಯುವರತ್ನ ಚಿತ್ರತಂಡ ಹಾಗೂ ಕಾರ್ಯಕ್ರಮಕ್ಕೆ ತೆರಳಿದ್ದ ಇತರೆ ಕನ್ನಡ ಚಿತ್ರರಂಗದ ಕೆಲ ಕಲಾವಿದರು ಪುನೀತ್ ರಾಜ್ ಕುಮಾರ್ ಪರವಾಗಿ ಸ್ವೀಕರಿಸಿದರು. ಈ ಮೂಲಕ ಪುನೀತ್ ರಾಜ್ ಕುಮಾರ್ ಐದನೇ ಸೈಮಾ ಅವಾರ್ಡ್ಸ್ ಅನ್ನು ತಮ್ಮದಾಗಿಸಿಕೊಂಡರು.

Previous articleಸೈಮಾ 2022: ಅತಿ ಹೆಚ್ಚು ಕೆಟಗರಿಯಲ್ಲಿ ನಾಮಿನೇಟ್ ಆದ ಕನ್ನಡದ ಸಿನಿಮಾ ಯಾವುದು?
Next articleಸೈಮಾ 2022 ; ಅತ್ಯುತ್ತಮ ಚಿತ್ರ ಯಾವುದು?