ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

0
9

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಘು ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Previous articleಜಿಂಬಾಬ್ವೆ ಕ್ರಿಕೆಟ್‌ ತಂಡದ ಮಾಜಿ ನಾಯಕ ಹೀತ್‌ ಸ್ಟ್ರೀಕ್‌ ಇನ್ನಿಲ್ಲ
Next articleಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ