Home ತಾಜಾ ಸುದ್ದಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

0

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಘು ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Exit mobile version