ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

0
11

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಇಂದು ಬೆಳಗ್ಗೆ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Previous articleರಾಹುಲ್ ಗಾಂಧಿಗೆ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ
Next articleಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ