Home ತಾಜಾ ಸುದ್ದಿ ಸ್ಮಾರ್ಟ್‌ ಸಿಟಿ: ರಾಜ್ಯಕ್ಕೆ ಮೂರು ಪ್ರಶಸ್ತಿ

ಸ್ಮಾರ್ಟ್‌ ಸಿಟಿ: ರಾಜ್ಯಕ್ಕೆ ಮೂರು ಪ್ರಶಸ್ತಿ

0

2022ನೇ ಸಾಲಿನ ಅತ್ಯುತ್ತಮ ರಾಷ್ಟ್ರೀಯ ಸ್ಮಾರ್ಟ್‌ ಸಿಟಿ ಪಶಸ್ತಿಗೆ ಇಂದೋರ್‌ ಆಯ್ಕೆಯಾಗಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಶಸ್ತಿ ಪುರಸ್ಕೃತ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸೂರತ್‌ ಮತ್ತು ಆಗ್ರಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿವೆ.
ಇನ್ನೂ ಕರ್ನಾಟಕದ ಮೂರು ನಗರಗಳು ಪ್ರಶಸ್ತಿಗೆ ಪಾತ್ರವಾಗಿದ್ದು, ನವೀನ ಕಲ್ಪನೆ ಪ್ರಶಸ್ತಿ ವಿಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ವಲಯ ಸ್ಮಾರ್ಟ್‌ ಸಿಟಿ ಪ್ರಶಸ್ತಿ(ದಕ್ಷಿಣ ವಲಯ) ಬೆಳಗಾವಿ ಮತ್ತು ನಗರ ಪರಿಸರ ವಿಭಾಗದಲ್ಲಿ ಶಿವಮೊಗ್ಗ ಪ್ರಶಸ್ತಿಗೆ ಆಯ್ಕೆಯಾಗಿವೆ.

Exit mobile version