Home ತಾಜಾ ಸುದ್ದಿ ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಪ್ರಧಾನಿ ಸಂವಾದ

ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಪ್ರಧಾನಿ ಸಂವಾದ

0

ಶಿವಮೊಗ್ಗ: ‘ಆಪರೇಷನ್ ಕಾವೇರಿ’ ಮೂಲಕ ಸುಡಾನ್‌ನಿಂದ ಕರೆತರಲಾದ ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂವಾದ ನಡೆಸಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಅವರು ಸುಡಾನ್‌ನಲ್ಲಿ ಎದುರಿಸಿದ ಕಠಿಣ ಸಂದರ್ಭಗಳನ್ನು ವಿವರಿಸಿದರು.
ಇಡೀ ಜಗತ್ತಿನಲ್ಲಿ ಯಾವುದೇ ಭಾರತೀಯರು ಯಾವುದೇ ರೀತಿಯ ತೊಂದರೆಯಲ್ಲಿದ್ದರೆ, ಸಮಸ್ಯೆ ಬಗೆಹರಿಯುವವರೆಗೂ ಸರ್ಕಾರ ವಿರಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದರು.

Exit mobile version