ಹಾವೇರಿಯ ಎಲ್ಲಾ ನೀರಾವರಿ ಯೋಜನೆಗೆ ಚಾಲನೆ ಕೊಟ್ಟಿದ್ದು ಬಿಜೆಪಿ: ಬೊಮ್ಮಾಯಿ

0
32

ಬೆಂಗಳೂರು: ಬ್ಯಾಡಗಿ, ಹಾನಗಲ್, ಹಾವೇರಿಯಲ್ಲಿ ಎಲ್ಲಾ ನೀರಾವರಿ ಯೋಜನೆಗೆ ಚಾಲನೆ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿರೇಕೆರೂರಿನ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿರೇಕೆರೂರಿನಲ್ಲಿ ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡುತ್ತಿದ್ದೇವೆ. ಈ ಭಾಗದ ನೀರಾವರಿಗೆ ಬಹಳ ದಿನಗಳ ಬೇಡಿಕೆಯಿತ್ತು. ಸಚಿವ ಬಿ.ಸಿ ಪಾಟೀಲರ ಒತ್ತಾಸೆಯಂತೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದು, ನಾವು ಚಾಲನೆ ನೀಡುತ್ತಿದ್ದೇವೆ ಎಂದರು.

Previous articleಮತದಾರರಿಗೆ ಫೋಟೋವುಳ್ಳ ಕುಕ್ಕರ್: ಸಮಗ್ರ ತನಿಖೆ
Next articleಬಿಜೆಪಿ ಎ ಟೀಂ ಎಂದು ಇಬ್ಬರೂ ಒಪ್ಪುತ್ತಾರೆ