ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯಹಾಸನ ಸೋಲು ನೋವು ತಂದಿದೆ By Samyukta Karnataka - June 4, 2024 0 83 ಬೆಂಗಳೂರು: ಹಾಸನ ಸೋಲು ನೋವು ತಂದಿದೆ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೋಲು ನೋವು ತಂದಿದೆ. ಈ ರೀತಿಯ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.