ಹಿಂದುತ್ವದಲ್ಲಿ ಕೊಲೆ, ಹಿಂಸೆಗೆ ಪ್ರೋತ್ಸಾಹ: ಸಿದ್ದರಾಮಯ್ಯ

0
16
ಸಿದ್ದು

ಕಲಬುರಗಿ: “ನಾನು ಮನುವಾದ ಮತ್ತು ಹಿಂದುತ್ವದ ವಿರೋಧಿಯಾಗಿದ್ದೇನೆ. ಆದರೆ, ಹಿಂದೂ ಧರ್ಮವನ್ನು ಎಂದೂ ವಿರೋಧಿಸಿಲ್ಲ.” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ನನ್ನನ್ನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಲಾಗುತ್ತಿದೆ.‌ ನಾನೂ ಸಹ ಹಿಂದೂನೇ. ಆದರೆ, ಯಾವುದೇ ಧರ್ಮದಲ್ಲೂ ಕೊಲೆ, ಹಿಂಸೆಗೆ ಪ್ರೋತ್ಸಾಹವಿಲ್ಲ. ಇದಕ್ಕೆಲ್ಲ ಪ್ರೋತ್ಸಾಹ ಇರೋದು ಕೇವಲ ಹಿಂದುತ್ವದಲ್ಲಿ ಮಾತ್ರ ಎಂದರು.

Previous articleಜಾತಿ ಹೆಸರು ಬಳಸಿ ಟೀಕೆ ಮಾಡಿದ್ದು ಸರಿಯಲ್ಲ: ಶೆಟ್ಟರ್
Next articleನಮ್ಮ ಕ್ಲಿನಿಕ್ ಒಂದು ಕ್ರಾಂತಿಕಾರಿ ಹೆಜ್ಜೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ