ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರು

0
29
ಲೋಹಿತಾಶ್ವ

ಸ್ಯಾಂಡಲ್‌ವುಡ್ ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಲೋಹಿತಾಶ್ವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

Previous articleಭಾರತ ಜೋಡೋದಿಂದ ಬಿಜೆಪಿಗೆ ಹಿನ್ನಡೆ ಇಲ್ಲ: ಜೋಶಿ
Next articleಪ್ರತಿ ಹಳ್ಳಿಗೂ ಆರ್‌ಎಸ್‌ಎಸ್ ಸಂಘಟನೆ ವಿಸ್ತರಣೆ ಮಾಡಿ