Home ತಾಜಾ ಸುದ್ದಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

0

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಪಾಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿಯ ವೀಣಾ ಬಾರದ್ವಾಡ್​ ಆಯ್ಕೆಯಾದರು. ಬಿಜೆಪಿಯ ವೀಣಾ ಬಾರದ್ವಾಡ್ ಪರ 46 ಮತ ಚಲಾವಣೆಗೊಂಡಿದ್ದರೆ, ಕಾಂಗ್ರೆಸ್​​ ಪಕ್ಷದ ಸುವರ್ಣ ಪರ 37 ಮತ ಚಲಾವಣೆಗೊಂಡಿವೆ. ಇನ್ನು ಬಿಜೆಪಿಯ ಸತೀಶ ಹಾನಗಲ್ ೪೬ ಮತ ಪಡೆದು ಉಪಮಹಾಪೌರರಾಗಿ ಆಯ್ಕೆಗೊಂಡರು ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

Exit mobile version