ಹು-ಧಾ ಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಸುವರ್ಣ ಕಲ್ಲಂಕುಂಟ್ಲ

0
19

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರನ್ನಾಗಿ ಮಹಾನಗರ ಪಾಲಿಕೆಯ 59ನೇ ವಾರ್ಡಿನ ಸದಸ್ಯೆ ಸುವರ್ಣ ಕಲಕುಂಟ್ಲ ಅವರನ್ನು ಆಯ್ಕೆ ಮಾಡಲಾಗಿದೆ.
ಪಕ್ಷದ ಸೂಚನೆ ಹಾಗೂ ಎಲ್ಲರ ಅಭಿಪ್ರಾಯ ಪಡೆದು ವಿರೋಧ ಪಕ್ಷದ ನಾಯಕರಾಗಿ ಕಲಕುಂಟ್ಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫಹುಸೇನ ಹಳ್ಳೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಆನಂದ್ ಸಿಂಗ್ ರಾಜೀನಾಮೆ
Next articleಹೈಕಮಾಂಡ್‌ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ