೨೧ ರಿಂದ ಅಸ್ಸಾಂನ ಗುವಾಹಟಿಯಲ್ಲಿ ಲೋಕಮಂಥನ

0
61

ಬೆಂಗಳೂರು: ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪ್ರಚುರಪಡಿಸುವ ಉದ್ದೇಶದಿಂದ ಪ್ರಜ್ಞಾ ಪ್ರವಾಹ, ಸಂಸ್ಕಾರ ಭಾರತಿ, ವಿಜ್ಞಾನ ಭಾರತಿ ಹಾಗೂ ಅಸ್ಸಾಂ ಪ್ರವಾಸೋದ್ಯಮ ಇಲಾಖೆ-ಎಟಿಡಿಸಿ
ಸಂಯುಕ್ತ ಆಶ್ರಯದಲ್ಲಿ ಇದೇ ತಿಂಗಳ ೨೧ ರಿಂದ ೨೪ರ ವರೆಗೆ ನಾಲ್ಕು ದಿನಗಳ ಕಾಲ ಅಸ್ಸಾಂನ ಗುವಾಹಟಿಯಲ್ಲಿ ಲೋಕಮಂಥನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು  ಕಾರ್ಯಕ್ರಮ ಸಂಯೋಜನಾಧಿಕಾರಿಗಳು
ತಿಳಿಸಿದರು.
ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಜಂಟಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕ್ರಮ ಪ್ರಚಾರ ಸಂಯೋಜಕರಾದ ರಘುನಂದನ್ ಮತ್ತು ನಂದಕುಮಾರ್ ಅವರು, ಲೋಕಮಂಥನ ಕಾರ್ಯಕ್ರಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

Previous articleಸೌಹಾರ್ದ ನಡಿಗೆಗೆ ಮುಂದಾದವರು ಪೊಲೀಸ್ ವಶಕ್ಕೆ
Next articleಮೈ ಪರಚಿಕೊಂಡರೂ ಸಿಗದ ಎಟಿಎಂ ಹಣ!