Home News 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ

15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ

ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ಅವರ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್‌ ತಂಡಕ್ಕೆ ಅಭಿನಂದನೆಗಳು ಸಲ್ಲಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಶೇ.100 ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಎಂದು ಡಾ ಸುದಾಕರವರು ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡಿದ್ದಾರೆ

Exit mobile version