Home News 3 ತಿಂಗಳೊಳಗೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿ

3 ತಿಂಗಳೊಳಗೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿ

ಕೊರಟಗೆರೆ: ಮುಂದಿನ 3 ತಿಂಗಳೊಳಗೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಿ ಬಿಪಿಎಲ್ ಕುಟುಂಬದ ಸದಸ್ಯರಿಗೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವ ಕಾರಣ ತಾತ್ಕಾಲಿಕವಾಗಿ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಿ ಜನರಿಗೆ ಕೊಡುತ್ತೇವೆ ಎಂದರು.

Exit mobile version