Home ತಾಜಾ ಸುದ್ದಿ SSLC ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

SSLC ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

0

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಿದೆ. ಜೂನ್ 12 ರಿಂದ 19ರವರೆಗೆ ನಡೆದಿದ್ದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಅಧಿಕೃತ ವೆಬ್‌ಸೈಟ್‌ kseab.karnataka.gov.in ಅಥವಾ karresults.nic.in ಫಲಿತಾಂಶ ಬಿಡುಗಡೆ ಮಾಡಿದ್ದು, ಜಾಲತಾಣಕ್ಕೆ ಭೇಟಿ ನೀಡಿ ಪಲಿತಾಂಶ ಪಡೆಯಬಹದು.

Exit mobile version