SK Home Ad
Home ತಾಜಾ ಸುದ್ದಿ ಅಂಚೆ ಮತಗಳಲ್ಲಿ ಕಾಂಗ್ರೆಸ್ ಗೆ ಮುನ್ನಡೆ, ಇವಿಎಂ ಮತ ಎಣಿಕೆ ಆರಂಭ

ಅಂಚೆ ಮತಗಳಲ್ಲಿ ಕಾಂಗ್ರೆಸ್ ಗೆ ಮುನ್ನಡೆ, ಇವಿಎಂ ಮತ ಎಣಿಕೆ ಆರಂಭ

0
166


ಬಳ್ಳಾರಿ: ಸಂಡೂರು ಉಪಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಅಂಚೆ‌ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಗೆ ಮುನ್ನಡೆಯಾಗಿದೆ. ಇವಿಎಂ ಮತ ಎಣಿಕೆ ಆರಂಭವಾಗಿದೆ.
ಒಟ್ಟು ೧೪ ಟೇಬಲ್ ಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ೧೯ ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.