Home ತಾಜಾ ಸುದ್ದಿ ಅನ್ನಭಾಗ್ಯ ಯೋಜನೆ: ಫಲಾನುಭವಿಗಳ ಖಾತೆಗೆ ಹಣ

ಅನ್ನಭಾಗ್ಯ ಯೋಜನೆ: ಫಲಾನುಭವಿಗಳ ಖಾತೆಗೆ ಹಣ

0

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಇಂದಿನಿಂದ ಫಲಾನುಭವಿಗಳ ಖಾತೆಗೆ ಹಣದ ನೇರ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

Exit mobile version