Home ನಮ್ಮ ಜಿಲ್ಲೆ ಧಾರವಾಡ ಅಮೃತ ದೇಸಾಯಿ ನಾಮಪತ್ರ ಸಲ್ಲಿಕೆ

ಅಮೃತ ದೇಸಾಯಿ ನಾಮಪತ್ರ ಸಲ್ಲಿಕೆ

0
ಅಮೃತ ದೇಸಾಯಿ ನಾಮಪತ್ರ ಸಲ್ಲಿಕೆ

ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಮೃತ ದೇಸಾಯಿ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿರುವ ಅವರು, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. 18ರಂದು ಪಕ್ಷದ ಬಿ ಫಾರ್ಮ್ ಮತ್ತು ಕಾರ್ಯಕರ್ತರ ಜತೆಗೆ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು. ಈ ಸಂದರ್ಭದಲ್ಲಿ ಪತ್ನಿ ಪ್ರಿಯಾ ದೇಸಾಯಿ, ಶಂಕರ ಮುಗದ, ನಾಗಪ್ಪ ಶೀಗಿಹಳ್ಳಿ, ಆತ್ಮಾನಂದ ಇದ್ದರು.