ಅರಣ್ಯ ಸಚಿವ ಉಮೇಶ ಕತ್ತಿ ನಿಧನ

0
35

ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾತ್ರಿ 10.30ರ ಸುಮಾರಿಗೆ ಡಾಲರ್ಸ್ ಕಾಲನಿ ಮನೆಯಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರ ಕುಟುಂಬದವರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Previous articleಹೃದಯಾಘಾತದಿಂದ ಮಗು ಸಾವು
Next articleಸಚಿವ ಉಮೇಶ ಕತ್ತಿ ನಿಧನಕ್ಕೆ ಮಾಜಿ ಸಿಎಂ ಶೆಟ್ಟರ್ ಸಂತಾಪ