ಅವಳಿನಗರಕ್ಕೆ ಎನ್.ಶಶಿಕುಮಾರ ನೂತನ ಪೊಲೀಸ್ ಆಯುಕ್ತ

0
14

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಪೊಲೀಸ್ ಆಯುಕ್ತರನ್ನಾಗಿ‌ ೨೦೦೭ ರ ಐಪಿಎಸ್ ಬ್ಯಾಚಿನ ಎನ್.ಶಶಿಕುಮಾರ ಅವರನ್ನು ‌ನೇಮಕ ಮಾಡಿದೆ. ಮಂಗಳವಾರ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೇಣುಕಾ ಸುಕುಮಾರ್ ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

Previous articleಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ
Next articleಸಂಸತ್ತಿನಲ್ಲಿ ಹಿಂದೂಗಳಿಗೆ ಅವಮಾನ ಎಸಗಿದ ರಾಹುಲ್ ಗಾಂಧಿ ಕ್ಷಮೆ ಯಾಚಿಸಲಿ