Home ನಮ್ಮ ಜಿಲ್ಲೆ ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ

ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ

0

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ವಿದೇಶದಲ್ಲಿ ತಂತ್ರ ರೂಪಿಸಲಾಗುತ್ತಿದೆ ಎಂಬ ಹೇಳಿಕೆಗೆ ಬಿಜೆಪಿ ಎಂಎಲ್‌ಸಿ ಚಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.
ಒಂದು ವೇಳೆ ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ. ಡಿಕೆಶಿಯೇ ಹೀಗೆ ಹೇಳಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅವರೇ ಪಕ್ಷದ ಅಧ್ಯಕ್ಷರು ಆಗಿದ್ದಾರೆ. ಅವರಿಲ್ಲದೇ ಆಪರೇಷನ್‌ ಮಾಡಲು ಹೇಗೆ ಸಾಧ್ಯ ಎಂದು ಕುಟುಕಿದ್ದಾರೆ.

Exit mobile version