ಆರೆಂಜ್ ಅಲಟ್೯: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

0
22

ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ

Previous articleವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕಲ್ಲೆಸೆದ ಆರೋಪಿ ಬಂಧನ
Next articleಹುಬ್ಬಳ್ಳಿ: ರೈಲುಗಳ ಸೇವೆಯಲ್ಲಿ ಕೆಲವು ಬದಲಾವಣೆ