Home ನಮ್ಮ ಜಿಲ್ಲೆ ಚಿತ್ರದುರ್ಗ ಸಚಿವ ಜಮೀರ್‌ ಅಹ್ಮದ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸಚಿವ ಜಮೀರ್‌ ಅಹ್ಮದ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0

ಚಿತ್ರದುರ್ಗ: ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿದ್ದ ಸಚಿವ ಜಮೀರ್ ಅಹಮ್ಮದ್ ದೀಡಿರ್‌ ಎದೆನೋವಿನಿಂದಾಗಿ ಸಚಿವ ಜಮೀರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ,
ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Exit mobile version