ನಮ್ಮ ಜಿಲ್ಲೆಚಿತ್ರದುರ್ಗತಾಜಾ ಸುದ್ದಿಸುದ್ದಿರಾಜ್ಯ ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು By Samyukta Karnataka - April 15, 2024 0 11 ಚಿತ್ರದುರ್ಗ: ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿದ್ದ ಸಚಿವ ಜಮೀರ್ ಅಹಮ್ಮದ್ ದೀಡಿರ್ ಎದೆನೋವಿನಿಂದಾಗಿ ಸಚಿವ ಜಮೀರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ,ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.