ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ದೇವೇಗೌಡ ಡಿಸ್ಚಾರ್ಜ್

0
11

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್.​ಡಿ. ದೇವೇಗೌಡ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಉಸಿರಾಟ ಸಮಸ್ಯೆಯಿಂದಾಗಿ 4 ದಿನಗಳ ಹಿಂದೆ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ.

Previous article24ರಂದು ನವಲಗುಂದಕ್ಕೆ ಸಿಎಂ ಆಗಮನ: ಚಕ್ಕಡಿ ರಸ್ತೆ ಉದ್ಘಾಟನೆ, ಆಶ್ರಯ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ
Next articleಟೆಸ್ಟ್‌ ಕ್ರಿಕೆಟ್: ಭಾರತಕ್ಕೆ ದಾಖಲೆ ಅಂತರದ ಗೆಲುವು