Home ನಮ್ಮ ಜಿಲ್ಲೆ ಕಲಬುರಗಿ ಆರ್‌ಎಸ್‌ಎಸ್‌ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ

ಆರ್‌ಎಸ್‌ಎಸ್‌ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ

0

ಕಲಬುರಗಿ: ಆರ್‌ಎಸ್‌ಎಸ್‌ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ‌ ವಿರೋಧಿಯಾಗಿದೆ. ಅದರಿಂದ ಸಮಾಜಕ್ಕೆ ಏನೂ ಪ್ರಯೋಜನ ಇಲ್ಲ, ಅದರಲ್ಲಿ ದೇಶಭಕ್ತಿಯೂ ಇಲ್ಲ ಎಂದು ಹೇಳಿದರು.

Exit mobile version