ಆರ್​ಡಿ ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

0
22

ಬೆಂಗಳೂರು: ಕೆಇಎ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಆರ್‌.ಡಿ. ಪಾಟೀಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಲಬುರಗಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಅಫಜಲಪುರ, ವಿವಿ ಠಾಣೆ, ಅಶೋಕ ನಗರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ಸಂಬಂಧ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

Previous articleಕಲಾಪದ ವೇಳೆ ಅವ್ಯವಸ್ಥೆಯಾಗದಂತೆ ಎಚ್ಚರ ವಹಿಸಿ
Next articleಕನಸಿನಲ್ಲಿ ಬಂದ ದೇವರ ವಿಗ್ರಹ ವಾಸ್ತವದಲ್ಲಿ ಶೋಧಿಸಿದಾಗ ನಿಜವಾಗಿತ್ತು..