Home Advertisement
Home ತಾಜಾ ಸುದ್ದಿ ಆರ್​ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

ಆರ್​ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

0
100

ನವದೆಹಲಿ:  ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ಆರ್ಬಿಐನ ಗವರ್ನರ್ ಆಗಿ ಸರ್ಕಾರ ನೇಮಕ ಮಾಡಿದೆ.
ಡಿಸೆಂಬರ್ 11ರಂದು ಸಂಜಯ್ ಮಲ್ಹೋತ್ರಾ ಆರ್ಬಿಐ ಗವರ್ನರ್ ಆಗಿ ಪದಗ್ರಹಣ ಮಾಡಲಿದ್ದಾರೆ.  ಪ್ರಸಕ್ತ ಆರ್ಬಿಐ ಗವರ್ನರ್ ಆಗಿರುವ ಶಕ್ತಿಕಾಂತ ದಾಸ್ ಅವರ ಸೇವಾವಧಿ ಡಿಸೆಂಬರ್ 10 ಕ್ಕೆ ಅಂತ್ಯವಾಗಲಿದೆ.