Home ಅಪರಾಧ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಸಾವು

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಸಾವು

0

ಮಧುಗಿರಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ಈ ಘಟನೆ ನಡೆದಿದ್ದು. ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಮೃತರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version