Home ತಾಜಾ ಸುದ್ದಿ ಇವಿಎಂನಲ್ಲಿ ತಾಂತ್ರಿಕ ದೋಷ; ಒಂದು ತಾಸು ಮತದಾನ ವಿಳಂಬ

ಇವಿಎಂನಲ್ಲಿ ತಾಂತ್ರಿಕ ದೋಷ; ಒಂದು ತಾಸು ಮತದಾನ ವಿಳಂಬ

0

ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಮರಗೋಳ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 113 ರಲ್ಲಿ ಇವಿಎಂ ಕೈಕೊಟ್ಟಿದ್ದರಿಂದ ಒಂದು ತಾಸು ಮತದಾನ ಪ್ರಕ್ರಿಯೆ ಸ್ಥಗಿತಗೊಂಡಿತ್ತು .
ಬೆಳಿಗ್ಗೆ 7:00ಗೆ ಮತದಾನ ಪ್ರಕ್ರಿಯೆ ಪ್ರಾರಂಭವಾದ ಕೆಲವೇ ಹೊತ್ತಿನಲ್ಲಿ ಇವಿಎಂ ನಲ್ಲಿ ದುರಸ್ತಿ ಕಂಡು ಬಂದ ಹಿನ್ನೆಲೆಯಲ್ಲಿ ಒಂದು ತಾಸು ಮತದಾನ ಸ್ಥಗಿತಗೊಂಡಿತ್ತು ಮತಗಟ್ಟೆಗೆ ಬಂದ ಅಧಿಕಾರಿಗಳು ಇವಿಎಂ ಮಷೀನ್ ಬದಲಾವಣೆ ಮಾಡಿದ ನಂತರ ಮತ್ತೆ ಮತದಾನ ಪ್ರಕ್ರಿಯೆ ಪ್ರಾರಂಭವಾಯಿತು

Exit mobile version