ನವದೆಹಲಿ: ಇವಿಎಂ ಬಗ್ಗೆ ನಿನ್ನೆಯೂ ಭರವಸೆ ಇಲ್ಲ, ಇಂದು ಭರವಸೆ ಇಲ್ಲ. ಎಂದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿರುವ ಅವರು ಉತ್ತರ ಪ್ರದೇಶದಲ್ಲಿ 80 ಕ್ಕೆ 80 ಕ್ಕೆ ಸೀಟು ಗೆದ್ದರೂ ನಂಬಿಕೆ ಬರುವುದಿಲ್ಲ, ಇವಿಎಂ ವಿರುದ್ಧ ಸಮಾಜವಾದ ಪಾರ್ಟಿ ಹೋರಾಟ ಮಾಡುತ್ತಲೇ ಇರುತ್ತದೆ. ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ ಎಂದು ಹೇಳಿದರು.