ಉಡುಪಿ: ನಾಲ್ಕು ತಾಲೂಕುಗಳ ಶಾಲೆಗಳಿಗೆ ಇಂದು ರಜೆ

0
21

ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ, ಕಾರ್ಕಳ, ಕಾಪು ಮತ್ತು ಉಡುಪಿ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂದು (ಜು.31) ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ.

Previous articleಮಂತ್ರಾಲಯ ಮಠಕ್ಕೆ 3.69 ಕೋಟಿ ಕಾಣಿಕೆ ಸಂಗ್ರಹ
Next articleಚಿಕ್ಕಮಗಳೂರು: ಶಾಲಾ- ಕಾಲೇಜುಗಳಿಗೆ ಇಂದು ರಜೆ