Home ತಾಜಾ ಸುದ್ದಿ ಉದ್ಯಾನ ಎಕ್ಸ್‌ಪ್ರೆಸ್’ ರೈಲಿನಲ್ಲಿ ಅಗ್ನಿ ಅವಘಡ

ಉದ್ಯಾನ ಎಕ್ಸ್‌ಪ್ರೆಸ್’ ರೈಲಿನಲ್ಲಿ ಅಗ್ನಿ ಅವಘಡ

0

ಬೆಂಗಳೂರು: ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ, ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://twitter.com/samyuktakarnat2/status/1692773084078485996

Exit mobile version