Home ತಾಜಾ ಸುದ್ದಿ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ

0

ಬೆಂಗಳೂರು: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಅವರು ಇಂದುವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.

Exit mobile version