Home ಸುದ್ದಿ ದೇಶ ಎಎಪಿ ಪಕ್ಷದ ಗುಜರಾತ್ ಮಖ್ಯಮಂತ್ರಿ ಅಭ್ಯರ್ಥಿ ಇಸುದಾನ್ ಗಢ್ವಿ

ಎಎಪಿ ಪಕ್ಷದ ಗುಜರಾತ್ ಮಖ್ಯಮಂತ್ರಿ ಅಭ್ಯರ್ಥಿ ಇಸುದಾನ್ ಗಢ್ವಿ

0

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಇಸುದಾನ್ ಗಡ್ವಿ ಅವರನ್ನು ಆಯ್ಕೆ ಮಾಡಲಾಗಿದೆ. ದಿಲ್ಲಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯ ಕಾರ್ಯಕ್ರಮದಲ್ಲಿ ಇಸುದಾನ್ ಗಡ್ವಿ ಅವರ ಹೆಸರನ್ನು ಪ್ರಕಟಿಸಿದರು.

ಆಮ್ ಆದ್ಮಿ ಪಕ್ಷದ ಮಖ್ಯಮಂತ್ರಿ ಅಭ್ಯರ್ಥಿ ಇಸುದಾನ್ ಗಢ್ವಿ

Exit mobile version