ಎರಡನೇ ಸುತ್ತಿನ ಪ್ರಚಾರ ಮುಗಿಸಿ ದೆಹಲಿಯತ್ತ ಮೋದಿ

0
28

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ವಿಧಾನಸಭೆ ಚುನಾವಣೆಯ ಎರಡನೇ ಸುತ್ತಿನ ಪ್ರಚಾರ ಮುಗಿಸಿ ದೆಹಲಿಗೆ ಹಿಂತಿರುಗಿದರು.
ಬುಧವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಹೋದಲೆಲ್ಲ ಬಜರಂಗಿಗೆ ಜೈಕಾರ ಹಾಕಿದ ಮೋದಿ, ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎನ್ನುತ್ತಾ ಕರ್ನಾಟಕ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ ಎಂದು ಕೋರಿದರು.

Previous articleನಾಳೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ
Next articleಕುಷ್ಟಗಿಯಲ್ಲಿ ಚಿತ್ರನಟ ಕಿಚ್ಚ ಸುದೀಪ ರೋಡ್‌ ಶೋ