ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ By Samyukta Karnataka - August 1, 2024 0 22 ಬೆಂಗಳೂರು: ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಬದಲಾವಣೆಯಾಗಿದ್ದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ನ ಬೆಲೆ 8.50 ರೂ. ಏರಿಕೆಯಾಗಿದೆ.ಆಗಸ್ಟ್ 1 ರಿಂದ ಈ ಏರಿಕೆಯಾಗಿದ್ದು, ಗೃಹ ಬಳಕೆಗೆ ಬಳಸುವ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.