Home ನಮ್ಮ ಜಿಲ್ಲೆ ಏರೋ ಇಂಡಿಯಾ 2023ಕ್ಕೆ ಚಾಲನೆ

ಏರೋ ಇಂಡಿಯಾ 2023ಕ್ಕೆ ಚಾಲನೆ

0

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಯಲಹಂಕ ಏರ್ ಫೋರ್ಸ್ ಸ್ಟೇಶನ್ ನಲ್ಲಿ ಏರೋ ಇಂಡಿಯಾ 2023 ಗೆ ಚಾಲನೆ ನೀಡಿದರು. ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಸ್ಥಿತರಿದ್ದರು.

Exit mobile version