Home ತಾಜಾ ಸುದ್ದಿ ಕನ್ನಡದಲ್ಲಿ ಬೆಂಗಳೂರು ಶ್ಲಾಘಿಸಿದ ಪ್ರಧಾನಿ

ಕನ್ನಡದಲ್ಲಿ ಬೆಂಗಳೂರು ಶ್ಲಾಘಿಸಿದ ಪ್ರಧಾನಿ

0
Narendra Modi

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಉದ್ಯಾನ ನಗರಿ ಬೆಂಗಳೂರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಇದು ಬೆಂಗಳೂರು ಮತ್ತು ಅದರ ಮರಗಳ ಬಗೆಗಿನ ಆಸಕ್ತಿದಾಯಕ ವಿಷಯವಾಗಿದೆ. ಬೆಂಗಳೂರು ನಗರವು ಮರಗಳು ಮತ್ತು ಕೆರೆಗಳು ಸೇರಿದಂತೆ ಪ್ರಕೃತಿಯೊಂದಿಗೆ ಬಹಳ ಗಾಢವಾದ ಬಾಂಧವ್ಯವನ್ನು ಹೊಂದಿದೆ. ತಮ್ಮ ಪಟ್ಟಣಗಳು ಮತ್ತು ನಗರಗಳ ಬಗೆಗಿನ ಇಂತಹ ಅಂಶಗಳನ್ನು ಪ್ರಚುರಪಡಿಸುವಂತೆ ನಾನು ಇತರರನ್ನು ಒತ್ತಾಯಿಸುತ್ತೇನೆ.” ಎಂದು ಬರೆದಿದ್ದಾರೆ.

Exit mobile version