Home ನಮ್ಮ ಜಿಲ್ಲೆ ಧಾರವಾಡ ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ

ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ

0
BASAVARAJ BOMAI

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

Exit mobile version