Home ತಾಜಾ ಸುದ್ದಿ ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ

0

ಕನ್ಯಾಕುಮಾರಿ: ಮೋದಿ ಅವರು ಇಂದು ಸಂಜೆಯಿಂದ ಜೂನ್ 1 ರವರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಇಂದು ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಧ್ಯಾನ ಮಾಡಲು ಪ್ರಧಾನಿ ಯೋಜಿಸಿದ್ದಾರೆ.
ಪ್ರಧಾನಿ ಮೋದಿಯವರ ಧ್ಯಾನದ ವೇಳೆ ಕಟ್ಟುನಿಟ್ಟಿನ ನಿಗಾ ವಹಿಸಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ. ಮೋದಿ ಅವರು 45 ಗಂಟೆಗಳ ಧ್ಯಾನಕ್ಕಾಗಿ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಆಗಮನ ಮತ್ತು ಅವರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Exit mobile version